ಬೆಳ್ತಂಗಡಿ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ ಆತ್ಮಹತ್ಯೆಗೆ ಶರಣು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಪಲ್ಲಿದಳಿಕೆ ನಿವಾಸಿ, ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದ ಅರಣ್ಯ ವೀಕ್ಷಕ ಬಾಲಕೃಷ್ಣ ಗೌಡ (40.ವ) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.3 ರಂದು ವರದಿಯಾಗಿದೆ.
ಬಾಲಕೃಷ್ಣ ಗೌಡರವರು ಬೆಳ್ತಂಗಡಿ ಸಾಮಾಜಿಕ ಅರಣ್ಯ ವಲಯದಲ್ಲಿ ಅರಣ್ಯ ವೀಕ್ಷಕರಾಗಿ ಕರ್ತವ್ಯನಿರ್ವಹಿಸುತ್ತಿದ್ದು, ಇತ್ತೀಚೆಗಷ್ಟೇ ವಿವಾಹವಾಗಿದ್ದರು.
ಇಂದು ಬೆಳಿಗ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಯಾವ ಕಾರಣಕ್ಕಾಗಿ ಈ ಕೃತ್ಯವೆಸಗಿದ್ದಾರೆ ಎಂಬುವುದು ಇನ್ನಷ್ಟೇ ತಿಳಿದುಬರಬೇಕಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.