ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ವಿಘ್ನೇಶ್ ಭಂಡಾರಿ ವಿರುದ್ಧ  ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಆರೋಪಿ ವಿಘ್ನೇಶ್ ಭಂಡಾರಿ

ಚಿಬಿದ್ರೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಹಿನ್ನೆಲೆಯಲ್ಲಿ ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಎಂಬವರ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯನ್ವಯ ಪ್ರಕರಣ ದಾಖಲಾಗಿದೆ.
ಚಿಬಿದ್ರೆ ಗ್ರಾಮದ ಕತ್ತರಿಗುಡ್ಡೆ ಎಂಬಲ್ಲಿ ವಾಸ್ತವ್ಯವಿರುವ 4 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಗೆ ಆಕೆಯ ನೆರೆಮನೆಯಲ್ಲಿ ವಾಸ್ತವ್ಯವಿರುವ ಆರೋಪಿ ವಿಘ್ನೇಶ್ ಭಂಡಾರಿ ಎಂಬಾತನು ಮೊಬೈಲ್ ನಲ್ಲಿ ಆಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದರೆಂದು ಆರೋಪಿಸಲಾಗಿದೆ.
ಈ ಬಗ್ಗೆ ಬಾಲಕಿಯ ಮನೆಯವರು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಠಾಣಾ ಪೊಲೀಸ್ ಉಪ ನಿರೀಕ್ಷಕ ಪವನ್ ನಾಯಕ್ ಹಾಗೂ ಅಧಿಕಾರಿಗಳು ವಿಚಾರಣೆ ನಡೆಸಿ ಆರೋಪಿ ವಿಘ್ನೇಶ್ ವಿರುದ್ಧ ಪೋಕ್ಷೋ ಕಾಯ್ದೆ 354 ಐಪಿಸಿ ಮತ್ತು ಕಲಂ; 9(m),10,11(ii) ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.