ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜೂ.20ರ ವರೆಗೆ ಲಾಕ್ಡೌನ್ ವಿಸ್ತರಣೆ: ಸಿಎಂ ಘೋಷಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನಂಪ್ರತಿ ನೂರರ ಗಡಿ ದಾಟುತ್ತಿರುವುದರಿಂದ ಒಂದು ವಾರಗಳ ಕಾಲ ವಿಧಿಸಲಾಗಿರುವ ಲಾಕ್ ಡೌನ್ ಅನ್ನು ಮತ್ತೊಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿ.ಎಂ ಜೂ.10ರಂದು ಆದೇಶ ಹೊರಡಿಸಿದ್ದಾರೆ.

 ಜಿಲ್ಲೆಯಲ್ಲಿ ಸೋಂಕು ಪ್ರಕರಣಗಳ ಪ್ರಮಾಣ ಹೆಚ್ಚುತ್ತಲ್ಲೆ ಇದ್ದು, ಪಾಸಿಟಿವಿಟಿ ದರವನ್ನು ಕನಿಷ್ಟ ಮಟ್ಟಕ್ಕೆ ಇಳಿಸುವ ದೃಷ್ಟಿಯಿಂದ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ.

ಅಲ್ಲದೇ  ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತವಾರಿ ಸಚಿವರೂ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಣೆ ಮಾಡುವಂತೆ ಒಲವು ತೋರಿದ್ದು, ಎಲ್ಲರ ಅಭಿಪ್ರಾಯ ಪರಿಗಣಿಸಿ ಸೋಂಕು ನಿಯಂತ್ರಣ ಮಾಡುವ ದೃಷ್ಟಿಯಿಂದ ಜೂ.20ರ ವರೆಗೆ ಲಾಕ್ ಡೌನ್ ವಿಸ್ತರಿಸಲಾಗಿದೆ.

ಇನ್ನೂ ನಾಳೆ ಜನಪ್ರತಿನಿಧಿಗಳ ಸಭೆ ಕರೆದು ಲಾಕ್ ಡೌನ್ ವಿಸ್ತರಣೆ ಕುರಿತು ಚರ್ಚೆ ನಡೆಸಲಿದ್ದು, ಕೆಲವೊಂದು ನಿರ್ಧಿಷ್ಟ ವಿಚಾರಗಳಿಗೆ ಸಡಿಲಿಕೆ ಮಾಡಿ ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರೆಸುವುದಾಗಿ ಸಿಎಂ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಡಿಸಿ ರಾಜೇಂದ್ರ ನಿರ್ಧಾರಿಸಿದ್ಧಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.