ಬೆಳಕು ಸೇವಾ ಪ್ರತಿಷ್ಠಾನದ ವತಿಯಿಂದ ಉಜಿರೆ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

2 ಬಡಕುಟುಂಬಗಳಿಗೆ ಆಹಾರದ ಕಿಟ್ ಮತ್ತು ಸಹಾಯಧನ ಹಸ್ತಾಂತರ

ಉಜಿರೆ: ಬೆಳಕು ಸೇವಾ ಪ್ರತಿಷ್ಠಾನ ಉಜಿರೆ-ಬೆಳ್ತಂಗಡಿ ಇದರ ಸಹಭಾಗಿತ್ವದಲ್ಲಿ ಉಜಿರೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹಾಗೂ ಉಜಿರೆಯ 2 ಬಡ ಕುಟುಂಬಗಳಿಗೆ ಆಹಾರದ ಕಿಟ್ ಮತ್ತು ಸಹಾಯಧನ ಹಸ್ತಾಂತರ ಕಾರ್ಯಕ್ರಮ ಜೂ. 10 ರಂದು ಜರುಗಿತು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಶರತ್ ಕೃಷ್ಣ ಪಡ್ವೆಟ್ನಾಯರವರು ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರೋತ್ಸಾಹಧನ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಳಕು ಸೇವಾ ಪ್ರತಿಷ್ಠಾನದ ಪ್ರಮುಖರಾದ ಸಂಪತ್ ಸುವರ್ಣ ಬೆಳ್ತಂಗಡಿ, ಬಾಲಕೃಷ್ಣ ಶೆಟ್ಟಿ ಉಜಿರೆ, ಮೋಹನ ಶೆಟ್ಟಿಗಾರ್ ಉಜಿರೆ, ಪದ್ಮನಾಭ ಶೆಟ್ಟಿಗಾರ್ ಉಜಿರೆ, ನಾಗರಾಜ್ ಕಾಮತ್ ಉಜಿರೆ, ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪ ಆರ್ ಶೆಟ್ಟಿ, ಉಷಾಕಿರಣ್ ಕಾರಂತ್ ಉಜಿರೆ, ಗೋಪಾಲಕೃಷ್ಣ ಜಿ.ಕೆ, ರಾಘವ ಕಲ್ಮಂಜ, ಗುರುಪ್ರಸಾದ್ ಕೋಟ್ಯಾನ್, ಗುರುಪ್ರಸಾದ್ ಪೆರ್ಲ, ರಘು ನಾಯ್ಕ ಪೆರ್ಲ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.