ಬೆಂಗಳೂರಿಗೆ ಉದ್ಯೋಗಕ್ಕೆ ಮರಳುವವರಿಗೆ ‘ಶ್ರಮಿಕ ಸಂಪರ್ಕ’ ಮೂಲಕ ಬೆಳ್ತಂಗಡಿ ಟು ಬೆಂಗಳೂರು ಬಸ್ ವ್ಯವಸ್ಥೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯದಲ್ಲಿ ಕೋವಿಡ್ 19 ಸೋಂಕಿನ ಪ್ರಮಾಣ ತಗ್ಗಿರುವ ಹಿನ್ನಲೆಯಲ್ಲಿ ದ.ಕ. ಸೇರಿದಂತೆ ಕೆಲವು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ ಲೌಕ್‌ಡೌನ್ ಸಡಿಲಿಕೆಗೊಂಡಿರುವುದರಿಂದ ಬೆಂಗಳೂರಿನಲ್ಲಿರುವ ಉದ್ಯೋಗಿಗಳು ತಮ್ಮ ತಮ್ಮ ಸಂಸ್ಥೆಗಳಿಗೆ ತೆರಳಬೇಕಾಗಿರುವುದರಿಂದ, ಬೆಂಗಳೂರಿನಲ್ಲಿ ವಿವಿಧ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆಳ್ತಂಗಡಿ ತಾಲೂಕಿನ ಉದ್ಯೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜೂ.14ರಂದು ಕ್ಷೇತ್ರದ ಶಾಸಕರಾಗಿರುವ ಹರೀಶ್ ಪೂಂಜ ಅವರ ಮುಂದಾಳತ್ವದಲ್ಲಿ ‘ಶ್ರಮಿಕ ಸಂಪರ್ಕ’ ಮೂಲಕ ಬಸ್ ಸೇವೆಯನ್ನು ಪ್ರಾರಂಭಿಸಲಾಗಿದೆ.

ಈ ಬಸ್ ಜೂ.14ರ ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ಬೆಳ್ತಂಗಡಿಯಿಂದ ಹೊರಡಲಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಬಯಸುವವರು ತಮ್ಮ ಸಂಸ್ಥೆಯಿಂದ ನೀಡಿರುವ ಡ್ಯೂಟಿ ಜಾಯಿನಿಂಗ್ ಲೆಟರ್, ಆಧಾರ್ ಕಾರ್ಡ್, ನಿಮ್ಮ ಹೆಸರು ಮತ್ತು ವಿಳಾಸವನ್ನು ಈ ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ನೋಂದಾಯಿಸಿಕೊಳ್ಳಬಹುದಾಗಿರುತ್ತದೆ.
ಸಂದೇಶ್ ಬಿ. : 91 9663471620, ವಿನೋದ್: 91 9901763573

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.