ಬೆಳ್ತಂಗಡಿ: ತಾಲೂಕಿನ 8 ಗ್ರಾಮ ಪಂಚಾಯತ್ ಸೀಲ್ ಡೌನ್‌

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕ್ಕೂ ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳನ್ನು ಸೀಲ್ ಡೌನ್ ಮಾಡುವಂತೆ ದ. ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ. ವಿ ಆದೇಶ ಹೊರಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 17 ಗ್ರಾಮ ಸೀಲ್ ಡೌನ್ ಆಗಿದ್ದು, ತಾಲೂಕಿನ 8 ಗ್ರಾಮ ಪಂಚಾಯತ್ ಸೀಲ್ ಡೌನ್‌ ಮಾಡಲಾಗಿದೆ.

ನೆರಿಯಾ, ಉಜಿರೆ, ಲಾಯಿಲ, ಮಾಲಾಡಿ, ಚಾರ್ಮಾಡಿ, ನಾರಾವಿ, ಕೊಯ್ಯೂರು, ಮಿತ್ತಬಾಗಿಲು ಗ್ರಾ.ಪಂ ವ್ಯಾಪ್ತಿ ಸೀಲ್ ಡೌನ್‌ ಮಾಡಿದ್ದು, ಜೂ.14 ರಿಂದ ಜೂ. 21 ವರೆಗೆ ಸೀಲ್ ಡೌನ್ ಜಾರಿ ಇರಲಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.