ಕರಾಯ : ಮುಖ್ಯರಸ್ತೆಯಲ್ಲಿ ಚಲಿಸುತ್ತಿರುವ ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದ ಮರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ತಣ್ಣೀರುಪಂತ: ಇಲ್ಲಿಯ ಕರಾಯದ ಮುಖ್ಯ ರಸ್ತೆಯಲ್ಲಿ ಚಲಿಸುತ್ತಿರುವ ಅಟೋ ರಿಕ್ಷಾದ ಮೇಲೆ ಭೀಕರ ಗಾಳಿಗೆ ಮರವೊಂದು ಉರುಳಿಬಿದ್ದ ಘಟನೆ ಜೂ.17 ರಂದು ವರದಿಯಾಗಿದೆ.

ಕರಾಯ-ಉಪ್ಪಿನಂಗಡಿ ಸಂಪರ್ಕ ರಸ್ತೆ ಕರಾಯದ ಬಳಿ ಗಾಳಿಯ ರಭಸಕ್ಕೆ ಮರವೊಂದು ಚಲಿಸುತ್ತಿರುವ ಅಟೋ ರಿಕ್ಷಾದ ಮೇಲೆ ಉರುಳಿಬಿದ್ದ ಪರಿಣಾಮ ರಿಕ್ಷಾ ಸಂಪೂರ್ಣವಾಗಿ ಜಖಂಗೊಂಡಿದೆ. ಅಟೋ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.