ಚಾರ್ಮಾಡಿ: ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ಹಿಂಪಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ಸೀಲ್ ಡೌನ್ ನಿಯಮವನ್ನು ಹಿಂಪಡೆಯಲಾಗಿದೆ.

ಜೂ.17ರಂದು ಗ್ರಾ.ಪಂ ಅಧ್ಯಕ್ಷ ಕೆ.ವಿ ಪ್ರಸಾದ್ ಅವರ ನೇತೃತ್ವದಲ್ಲಿ ನಡೆದ ತುರ್ತು ಕೋವಿಡ್ ಕಾರ್ಯಪಡೆ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಜೂ.18ರಿಂದ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿ ಸೀಲ್ ಡೌನ್ ಮುಕ್ತವಾಗಲಿದೆ.

 ಈ ಹಿಂದೆ ಕೋವಿಡ್ ನಿಯಂತ್ರಣ ಮಾಡುವ ಉದ್ದೇಶದಿಂದ ಜೂ.14ರಿಂದ ಚಾರ್ಮಾಡಿ ವ್ಯಾಪ್ತಿಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆದರೀಗ ಕೋವಿಡ್ ಪ್ರಕರಣಗಳು ಇಳಿಕೆಯಾದ ಹಿನ್ನಲೆ ಸೀಲ್ ಡೌನ್ ನಿಯಮ ಹಿಂತೆಗೆದುಕೊಳ್ಳಲಾಗಿದ್ದು, ಯುಥಾಸ್ಥಿತಿಯಂತೆ ಬೆ.6ರಿಂದ 9 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.