ಪಡಂಗಡಿ ಗ್ರಾ.ಪಂ ವತಿಯಿಂದ ಕೋವಿಡ್-19 ವಿಶೇಷ ತಪಾಸಣಾ ಶಿಬಿರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ತಕರು, ಅಟೋ ಚಾಲಕರು ಹಾಗೂ ಪಡಂಗಡಿ ಮತ್ತು ಗರ್ಡಾಡಿ ಗ್ರಾಮಗಳಲ್ಲಿ ವಾಸ್ತವ್ಯವಿರುವ ನಾಗರೀಕರಿಗೆ ಕೋವಿಡ್-19 ವಿಶೇಷ ತಪಾಸಣಾ ಶಿಬಿರ ಜೂ.18 ರಂದು ಗ್ರಾಮ ಗ್ರಾ.ಪಂ.ಸಭಾ ಭವನದಲ್ಲಿ ಜರುಗಿತು.

ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಉಪಾಧ್ಯಕ್ಷೆ ಕವಿತಾ, ಗ್ರಾ.ಪಂ.ಸದಸ್ಯರಾದ ಸಂತೋಷ್ ಕುಮಾರ್ ಜೈನ್, ವನಜಾಕ್ಷಿ, ರಿಚಾರ್ಡ್ ಗೋವಿಯಸ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಫನಾ, ಕಾರ್ಯದರ್ಶಿ ತಾರನಾಥ ನಾಯ್ಕ, ಕಿರಿಯ ಆರೋಗ್ಯ ಸಹಾಯಕಿ ಪ್ರೀತಿ ಶೆಟ್ಟಿ, ಆಶಾ ಕಾರ್ಯಕರ್ತೆಯರು ವೈದ್ಯಾಧಿಕಾರಿಗಳ ತಂಡ ಹಾಗೂ ಬೀಟ್ ಪೊಲೀಸರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.