ವಿಶೇಷ ಪ್ಯಾಕೇಜ್ ಘೋಷಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮುಖ್ಯಮಂತ್ರಿಗಳಿಗೆ ಮನವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೋವಿಡ್-19 ಎರಡನೇ ಅಲೆಯ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಲಾಕ್ಡೌನ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ದ.ಕ ಜಿಲ್ಲೆ ಮತ್ತು ರಾಜ್ಯದ ಇತರ ಭಾಗದಲ್ಲಿರುವ ಎಂಡೋಸಲ್ಫಾನ್ ಪೀಡಿತರಿಗೆ ನೆರವಾಗುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುತುವರ್ಜಿ ವಹಿಸಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿದರು.

ಅಲ್ಲದೆ ಇದೇ ಸಂದರ್ಭದಲ್ಲಿ ಕೊರೊನಾ ಮುಂಚೂಣಿ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಲಾಕ್‌ಡೌನ್ ನಿಂದ ಆರ್ಥಿಕ ಸಂಕಷ್ಟದಲ್ಲಿರುವ ಛಾಯಾಗ್ರಾಹಕರಿಗೂ ಸರಕಾರ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಆಗ್ರಹಿಸಿ ಶಾಸಕರು ಸಿ.ಎಂ ಗೆ ಮನವಿ ಸಲ್ಲಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.