ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ಓಡಿಲ್ನಾಳದ ಸುರೇಶ್ ಪೂಜಾರಿಯವರಿಗೆ ವೈದ್ಯಕೀಯ ನೆರವು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಓಡಿಲ್ನಾಳ: ಇಲ್ಲಿಯ ಮೈರಲ್ಕೆ ನಿವಾಸಿ ಅಟೋ ಚಾಲಕ ಸುರೇಶ್ ಪೂಜಾರಿಯವರು ಪಾರ್ಶ್ವವಾಯು ಪೀಡಿತರಾಗಿ ತಮ್ಮ ಕೈಕಾಲುಗಳ ಸ್ವಾಧೀನವನ್ನು ಕಳೆದುಕೊಂಡು ಮಂಗಳೂರಿನ ಆಸ್ಪತೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇವರ ಚಿಕಿತ್ಸೆಗೆ ನೆರವಾಗಲು ಆರ್ಥಿಕ ಸಂಕಷ್ಟದಲ್ಲಿರುವ ಇವರ ಕುಟುಂಬಕ್ಕೆ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ೩೦ನೇ ಸೇವಾ ಯೋಜನೆಯಡಿ ಬ್ರಹ್ಮಶ್ರೀ ಸೇವಾ ನಿಧಿಯಿಂದ ರೂ.10 ಸಾವಿರ ಸಹಾಯಧನವನ್ನು ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದ ಅಧ್ಯಕ್ಷ ರಾಜೇಶ್ ಕೋಟ್ಯಾನ್, ಕೋಶಾಧಿಕಾರಿ ಹರ್ಷ ಕೋಟ್ಯಾನ್, ಸಂಚಾಲಕ ವಿನಯ್ ಗುರಿಪಲ್ಲ, ಸ್ಥಳೀಯರಾದ ಪದ್ಮ ರವೀಂದ್ರ ಪೂಜಾರಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.