ಬೆಳ್ತಂಗಡಿ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಜ್ಯ ಪುರಸ್ಕಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಂಗಳೂರು, ರಾಜ್ಯ ಸಂಸ್ಥೆಯ ವತಿಯಿಂದ ಆಯೋಜಿಸಲಾಗಿರುವ ಹೀರೆಕ್‌ಗರಿ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ 11 ಬುಲ್ ಬುಲ್ ವಿದ್ಯಾರ್ಥಿಗಳು ಭಾಗವಹಿಸಿ ಉತ್ತೀರ್ಣರಾಗಿದ್ದು, ರಾಜ್ಯ ಪುರಸ್ಕಾರವನ್ನು ಪಡೆದಿರುತ್ತಾರೆ.

ಈ ವಿದ್ಯಾರ್ಥಿಗಳಿಗೆ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಹಾಗೂ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯ ಕ್ಯಾಪ್ಟನ್ ಪ್ರಮೀಳಾ ರವರು ತರಬೇತಿ ನೀಡಿದ್ದು, ಮುಖ್ಯ ಶಿಕ್ಷಕಿ ಹೇಮಲತಾ ಯಂ.ಆರ್ ರವರು ಸಹಕಾರ ನೀಡಿರುತ್ತಾರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.