ರಾಜ್ಯ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ರಿಂದ ತಾಲೂಕಿಗೆ 5 ಆಕ್ಸಿಜನ್ ಸಾಂದ್ರಕಗಳ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಶಾಸಕ ಹರೀಶ್ ಪೂಂಜರವರ ಮನವಿ ಮೇರೆಗೆ ಆಕ್ಸಿಜನ್ ಸಾಂದ್ರಕಗಳನ್ನು ಹಸ್ತಾಂತರಿಸಿದ ಸಚಿವರು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿರುವ ಕೋವಿಡ್ ಸಂತ್ರಸ್ತರ ಆರೈಕೆಗಾಗಿ ರಾಜ್ಯ ಉಪಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಅಶ್ವಥ್ ನಾರಾಯಣ್ ರವರು 5 ಆಕ್ಸಿಜನ್ ಕಾನ್ಸಂಟ್ರೇಟರ್(ಸಾಂದ್ರಕ)ಗಳನ್ನು ಇಂದು(ಜೂ.18)ಬೆಂಗಳೂರಿನಲ್ಲಿ ಹಸ್ತಾಂತರಿಸಿದ್ದಾರೆ.

ಶಾಸಕ ಹರೀಶ್ ಪೂಂಜರವರ ಮನವಿ ಮೇರೆಗೆ ಬೆಳ್ತಂಗಡಿ ತಾಲೂಕಿನ ಜನರ ಆರೋಗ್ಯದ ಹಿತದೃಷ್ಟಿಯಿಂದ 5 ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಹಸ್ತಾಂತರಿಸಿದರು.

ಈ ಆಕ್ಸಿಜನ್ ಸಾಂದ್ರಕಗಳು ಕೊರೊನಾ ಪೀಡಿತರ ಚಿಕಿತ್ಸೆಗೆ ಸಹಕಾರಿಯಾಗಲಿದ್ದು, ಕೊರೊನಾ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ಬಲ ಸಿಕ್ಕಿದಂತಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.