ದ.ಕ. ಜಿಲ್ಲೆ ಸೇರಿದಂತೆ 13 ಜಿಲ್ಲೆ ಜು. 5ವರೆಗೆ ಲಾಕ್ ಡೌನ್ ಮುಂದುವರಿಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಶೇ. 5ಕ್ಕಿಂತ ಹೆಚ್ಚಿನ ಪಾಸಿಟಿವಿಟಿ ಕೊರೋನಾ ಇರುವ 13 ಜಿಲ್ಲೆಗಳಾದ ದಕ್ಷಿಣ ಕನ್ನಡ, ಹಾಸನ, ಉಡುಪಿ, ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಕೊಡಗು, ಧಾರವಾಡ, ಬಳ್ಳಾರಿ, ಚಿತ್ರದುರ್ಗ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಜುಲೈ 5 ರವರೆಗೆ ಲಾಕ್‌ಡೌನ್  ಮುಂದುವರೆಯಲಿದೆ ಎಂದು ಮುಖ್ಯ ಮಂತ್ರಿ ಬಿ. ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಕೊರೋನಾ ಕಡಿಮೆಯಾಗದ ಹಿನ್ನೆಲೆಯಲ್ಲಿ 13 ಜಿಲ್ಲೆ ಯಲ್ಲಿ ಈಗ ಇರುವ ಮಾರ್ಗ ಸೂಚಿಯಲ್ಲಿ ಯಾವುದೇ ಬದಲಾವಣೆ ಇಲ್ಲ. ಉಳಿದ ಜಿಲ್ಲೆ ಗಳಿಗೆ ಜೂ. 21ರಿಂದ ನಿರ್ಬಂಧ ಸಡಿಲಿಕೆ ಮಾಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.