ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಕೋಟ್ಯಾನ್ ಬೆಳಾಲು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದ.ಕ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿ ವತಿಯಿಂದ ರೈತ ಪರ ಸಂಘಟನೆ ಆದ್ಯತೆ ನೆಲೆಯಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳಾಲು ಗ್ರಾ.ಪಂ ಸದಸ್ಯ ದಿನೇಶ್ ಕೋಟ್ಯಾನ್ ರವರು ನೇಮಕಗೊಂಡಿದ್ದಾರೆ.

ದಿನೇಶ್ ಕೋಟ್ಯಾನ್ ರವರ ಪಕ್ಷ ನಿಷ್ಠೆ, ಸಂಘಟನೆ ಆದ್ಯತೆ ನೆಲೆಯಲ್ಲಿ ಗುರುತಿಸಿ ಮಾಜಿ ಸಚಿವ ಬಿ ರಮಾನಾಥ ರೈ, ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್, ಮಾಜಿ ಶಾಸಕ ಕೆ ವಸಂತ ಬಂಗೇರ, ಮಾಜಿ ಸಚಿವ ಕೆ ಗಂಗಾಧರ ಗೌಡ, ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಕುರ್ತೋಡಿ, ರಂಜನ್ ಜಿ ಗೌಡ ಇವರುಗಳ ವಿಶೇಷ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಿಸಾನ್ ರಾಜ್ಯಾಧ್ಯಕ್ಷ ಸಚಿನ್ ಮಿಗಾರವರ ಸೂಚನೆ ಮೇರೆಗೆ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾಗಿ ಇವರನ್ನು ನೇಮಕ ಮಾಡಲಾಗಿದೆ.
ದಿನೇಶ್ ಕೋಟ್ಯಾನ್‌ರವರು ಬೆಳಾಲು ಗ್ರಾಮ ಪಂಚಾಯತದ ಮಾಜಿ ಅಧ್ಯಕ್ಷರಾಗಿದ್ದು, ಪ್ರಸ್ತುತ ಸದಸ್ಯರಾಗಿ ಹಾಗೂ ಬೆಳಾಲು ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.