ಲಯನ್ಸ್ ಕ್ಲಬ್ ವಲಯಾಧ್ಯಕ್ಷರಾಗಿ ವಸಂತ್ ಶೆಟ್ಟಿ ಶ್ರದ್ಧಾ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: 2021-22ರ ಸಾಲಿಗೆ ಲಯನ್ಸ್ ಜಿಲ್ಲೆ 317ಡಿಯ ಪ್ರಾಂತ್ಯ 6ರ ವಲಯಾಧ್ಯಕ್ಷರಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್‌ನ ಪೂರ್ವಾಧ್ಯಕ್ಷ ವಸಂತ ಶೆಟ್ಟಿ ಶ್ರದ್ಧಾ ರವರು ಆಯ್ಕೆಯಾಗಿರುತ್ತಾರೆ.
ಇವರು ಈ ಹಿಂದೆ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕೈಗೊಂಡ ಸೇವಾ ಚಟುವಟಿಕೆಗಳನ್ನು ಪರಿಗಣಿಸಿ ಜಿಲ್ಲಾ ರಾಜ್ಯಪಾಲ ವಸಂತ್ ಕುಮಾರ್ ರವರು ಇವರನ್ನು ವಲಯಾಧ್ಯಕ್ಷರಾಗಿ ನಿಯೋಜಿಸಿದ್ದಾರೆ.
ಇವರು ಬೆಳ್ತಂಗಡಿ ಜೆಸಿಐ ಅಧ್ಯಕ್ಷರಾಗಿ, ಜೆಸಿಐ ವಲಯ ನಿರ್ದೇಶಕರಾಗಿ, ತಾಲೂಕು ಯುವ ಬಂಟರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.