ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ವಿಜ್ಞಾಪನೆ ಪತ್ರ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

 

ಕೊಕ್ಕಡ: ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇದರ ಬ್ರಹ್ಮಕಲಶೋತ್ಸವ ಪ್ರಯುಕ್ತ ಜೀರ್ಣೋದ್ದಾರ ಕೆಲಸಗಳು ನಡೆಯುತ್ತಿದ್ದು ವಿಜ್ಞಾಪನಾ ಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜು. 16ರಂದು ಬಿಡುಗಡೆಗೊಳಿಸಿದರು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಗೌರವ ಸಲಹೆಗಾರ ಡಾ. ಮೋಹನ್ ದಾಸ್ ಗೌಡ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಎಡಪಡಿತ್ತಾಯ, ಖಜಾಂಜಿ ಸುಬ್ರಹ್ಮಣ್ಯ ಉಪ್ಪಾರ್ಣ, ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತುರು ,ಜೀರ್ಣೋದ್ದಾರ ಸಮಿತಿ ಸದಸ್ಯ ಕಾಂತಪ್ಪ ಮಡಿವಾಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ನಾಯ್ಕ್, ಕೀರ್ತನ್, ಪ್ರತಿಮಾ, ವನಜಾಕ್ಷಿ ಆಚಾರ್ಯ ಉಪಸ್ಥಿತರಿದ್ದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.