ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರದ ವಿಜ್ಞಾಪನ ಪತ್ರ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜೀರ್ಣೋದ್ದಾರ ಕಾರ್ಯಗಳು ಭರದಿಂದ ಸಾಗುತ್ತಿದ್ದು,  ಈ ಪ್ರಯುಕ್ತ ವಿಜ್ಞಾಪನಾ ಪತ್ರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಜು. 16ರಂದು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಗೌರವ ಸಲಹೆಗಾರ ಡಾ. ಮೋಹನ್ ದಾಸ್ ಗೌಡ, ಜೀರ್ಣೋದ್ದಾರ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಎಡಪಡಿತ್ತಾಯ, ಖಜಾಂಜಿ ಸುಬ್ರಹ್ಮಣ್ಯ ಉಪ್ಪಾರ್ಣ, ಉಪಾಧ್ಯಕ್ಷ ಕುಶಾಲಪ್ಪ ಗೌಡ ಪುಡಿಕೆತ್ತೂರು, ಜೀರ್ಣೋದ್ದಾರ ಸಮಿತಿ ಸದಸ್ಯ ಶಾಂತಪ್ಪ ಮಡಿವಾಳ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಕಿಶೋರ್ ನಾಯ್ಕ್, ಕೀರ್ತನ್, ಪ್ರತಿಮಾ, ವನಜಾಕ್ಷಿ ಆಚಾರ್ಯ ಮೊದಲಾದವರು  ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.