ಬೆಂಗಳೂರಿನಲ್ಲಿ ರಾಜ್ಯ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರುಗಳ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ರಾಜ್ಯ ಸಂಘ ಬೆಂಗಳೂರು ಇದರ ವತಿಯಿಂದ  ರಾಜ್ಯ ಗ್ರಾಮ ಸಹಾಯಕರ ಸಂಘದ ಅಧ್ಯಕ್ಷರುಗಳ ಸಭೆಯು ಜು .20ರಂದು ಬೆಂಗಳೂರಿನ ರಾಜ್ಯ ಸರಕಾರಿ ಕಂದಾಯ ಇಲಾಖೆ ನೌಕರರ ಭವನದಲ್ಲಿ ಜರುಗಿತು.

ಗ್ರಾಮ ಸಹಾಯಕರ ಬೇಡಿಕೆ ಈಡೇರಿಸುವಂತೆ ನ್ಯಾಯಾಲಯದ ಮೊರೆ ಹೋಗುವ ವಿಚಾರದ ಕುರಿತು ಹಾಗೂ ಸಂಘದ ಕುಂದು ಕೊರತೆಗಳ  ಬಗ್ಗೆ ಸಭೆಯಲ್ಲಿ  ಚರ್ಚಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ, ಕೋಶಾಧಿಕಾರಿ ಮಂಜುನಾಥ್,  ಲಕ್ಷ್ಮೀ ಸಾಗರ್ ಪುತ್ರ ಮೈಸೂರು, ಶ್ರೀನಿವಾಸ್, ಮಂಗಳೂರು ತಾಲೂಕು ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ  ಮಾರ್ಷಲ್ ಟೆಲ್ಲಿಸ್ ,ಕಾರ್ಯದರ್ಶಿ ಸುಧೀರ್ ದೇವಾಡಿಗ, ಕೋಶಾಧಿಕಾರಿ ಮೈಕಲ್ ಡಿ,ಸೋಜ, ತುರುರ್ವೇಕೆರೆ ರಘು, ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಗುಣಕರ ಹೆಗ್ಡೆ ಮಾಲಾಡಿ ಮೊದಲಾದವರು ಉಪಸ್ಥಿತರಿದ್ದು, ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.