ದ.ಕ ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷ ದ.ಕ. ಜಿಲ್ಲಾ ಮಹಿಳಾ ಮೋರ್ಚಾ ವಿಶೇಷ ಕಾರ್ಯಕಾರಿಣಿ ಸಭೆಯು ಜು.21 ರಂದು ಲಾಯಿಲ ಸುಬ್ರಹ್ಮಣ್ಯ ಸ್ಥಾನಿಕ ಸಭಾ ಭವನದಲ್ಲಿ ಜರುಗಿತು

ಶಾಸಕ ಹರೀಶ್ ಪೂಂಜರವರು ಚೆನ್ನೆಮಣೆ ಆಡುವ ಮೂಲಕ ಸಾಂಕೇತಿಕವಾಗಿ ವಿಶೇಷ ಕಾರ್ಯಕಾರಿಣಿ ಸಭೆಗೆ ಚಾಲನೆ ನೀಡಿದರು, ಬಳಿಕ ಅವರು ಮಾತನಾಡಿ ಬಿಜೆಪಿ ಪಕ್ಷ ಈ ದೇಶದ ಮಹಿಳಾ ಸಮುದಾಯಕ್ಕೆ ಗ್ರಾಮ ಪಂಚಾಯತ್ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ರಾಜಕೀಯ ಪ್ರಾತಿನಿಧ್ಯ ನೀಡಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಪೂಜಾ ಪೈ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸೇವಂತಿ ಶ್ರಿಯಾನ್, ಪೂರ್ಣಿಮಾ ಎಂ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.