ಮಡಂತ್ಯಾರು ಗ್ರಾ.ಪಂ ವತಿಯಿಂದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಡಂತ್ಯಾರು: ಮಡಂತ್ಯಾರು ಗ್ರಾಮ ಪಂಚಾಯತ್ ವತಿಯಿಂದ ಮಡಂತ್ಯಾರು ಕ್ಷೇತ್ರದ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮವು ಜು.22ರಂದು ಗ್ರಾ.ಪಂ ಸಭಾಭವನದಲ್ಲಿ ಜರುಗಿತು.

ಜಿ.ಪಂ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ ಶೆಟ್ಟಿ ಮತ್ತು ತಾ.ಪಂ ಮಾಜಿ ಸದಸ್ಯೆ ವಸಂತಿ ಲಕ್ಷ್ಮಣ್ ರವರಿಗೆ ಪಂಚಾಯತ್ ವತಿಯಿಂದ ಶಾಲು ಹೊದಿಸಿ, ಫಲಪುಷ್ಪ ಸ್ಮರಣಿಕೆ ನೀಡಿ, ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶಶಿಪ್ರಭಾ, ಉಪಾಧ್ಯಕ್ಷೆ ಸಂಗೀತಾ ಶೆಟ್ಟಿ, ಗ್ರಾ.ಪಂ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ, ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ತಿನ್ ಡಿ’ಸೋಜಾ, ಗ್ರಾ.ಪಂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.