ಎಲ್.ಐ.ಸಿ ವಿಭಾಗೀಯ ಹಿರಿಯ ಅಧಿಕಾರಿ ಬಿಂದು ರಾಬರ್ಟ್ ಬೆಳ್ತಂಗಡಿ ಉಪಗ್ರಹ ಶಾಖೆಗೆ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮ ಉಡುಪಿ ವಿಭಾಗದ ಹಿರಿಯ ಅಧಿಕಾರಿ ಬಿಂದು ರಾಬರ್ಟ್ ಮತ್ತು ವಿಭಾಗದ ಮಾರ್ಕೆಟಿಂಗ್ ಮ್ಯಾನೇಜರ್ ರಮೇಶ್ ಭಟ್ ಜು.22 ರಂದು ಬೆಳ್ತಂಗಡಿ ಉಪಗ್ರಹ ಶಾಖೆಗೆ ಭೇಟಿ ನೀಡಿ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸಭೆಯಲ್ಲಿ 2021ನೇ ಸಾಲಿನಲ್ಲಿ ವಿಮಾ ವ್ಯವಹಾರದಲ್ಲಿ ಸಾಧನೆ ಗೈದ ಮತ್ತು ಪ್ರಸಕ್ತ ಆರ್ಥಿಕ ವರ್ಷದಲ್ಲಿ ಉತ್ತಮ ವ್ಯವಹಾರ ಮಾಡಿದ ಪ್ರತಿನಿಧಿಗಳನ್ನು ಸ್ಮರಣಿಕೆ ನೀಡಿ ಗೌರವಿಸಿದರು.

ಬೆಳ್ತಂಗಡಿ ಉಪಗ್ರಹ ಶಾಖಾಧಿಕಾರಿ ದೇವಪ್ಪ ನಾಯಕ್, ಅಭಿವೃದ್ಧಿ ಅಧಿಕಾರಿಗಳಾದ ಎ. ಜಯದೇವ್ ಎಂ.ವಿ ಶೆಟ್ಟಿ, ಟಿ.ಡಿ ರಾಘವೇಂದ್ರ, ಉದಯಶಂಕರ್, ಪ್ರತಿನಿಧಿಗಳು ಹಾಜರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.