ಕಕ್ಕಿಂಜೆ ಗಾಂಧಿನಗರ ನಾಡಿಗೆ ಬಂದ ಕಾಳಿಂಗ ಸರ್ಪ ಕಾಡಿಗೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಕ್ಕಿಂಜೆ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ, ಕಕ್ಕಿಂಜೆಯ ಗಾಂಧಿನಗರದ ಮನೆಯೊಂದರ ಸಮೀಪ ಸುಮಾರು 10 ಅಡಿಗಿಂತ ಉದ್ದದ ಬೃಹತ್ ಕಾಳಿಂಗ ಸರ್ಪ ಜು.21ರಂದು ಪತ್ತೆಯಾಗಿದ್ದು, ಕಕ್ಕಿಂಜೆಯ ಸ್ನೇಕ್ ಅನಿಲ್ ಅವರ ಸಹಕಾರದಲ್ಲಿ ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಡಲಾಯಿತು.

ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಭವಾನಿ ಶಂಕರ್, ಸಿಬ್ಬಂದಿ ಹಾಗೂ ಸ್ಥಳೀಯರು ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.