ಭೂ ಪರಿವರ್ತನೆ ನ್ಯಾಯಾಲಯದ ಆದೇಶ ಅನುಷ್ಠಾನಕ್ಕೆ ಮುಖ್ಯಮಂತ್ರಿಗಳಿಗೆ ಹರೀಶ್ ಪೂಂಜ ಮನವಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿ ಭೂಮಿಯನ್ನು ಭೂ ಪರಿವರ್ತನೆ ಗೊಳಿಸಬೇಕಾದರೆ 11ಇ ನಕ್ಷೆ ಮತ್ತು ವಿವಿಧ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಹಾಜರು ಪಡಿಸುವುದು ಕಡ್ಡಾಯವೆಂಬ ನಿಯಮವು ಚಾಲ್ತಿಯಲ್ಲಿದ್ದು ಈ ನಿಯಮಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭೂ ಪರಿವರ್ತನೆಗೆ ಬಯಸಿದ್ದ ಆನೇಕ ಸಾರ್ವಜನಿಕರಿಗೆ  ತೊಂದರೆಯುಂಟಾಗುತಿದ್ದು ಈ ನಿಟ್ಟಿನಲ್ಲಿ ಮಂಗಳೂರಿನ ಸಾಮಾಜಿಕ ಕಾರ್ಯಕರ್ತ ನವೀನ್ ಕುಂದರ್ ಅವರು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ

ಪ್ರಸ್ತುತ ಚಾಲ್ತಿಯಲ್ಲಿರುವ ಕೃಷಿ ಭೂಮಿಯನ್ನು ಭೂ ಪರಿವರ್ತನೆ ಗೊಳಿಸಬೇಕಾದರೆ 11ಇ ನಕ್ಷೆ ಮತ್ತು ವಿವಿಧ ಸ್ಥಳೀಯ ಪ್ರಾಧಿಕಾರದಿಂದ ನಿರಾಕ್ಷೇಪಣಾ ಪತ್ರವನ್ನು ಹಾಜರು ಪಡಿಸುವುದು ಕಡ್ಡಾಯವೆಂಬ ನಿಯಮದಿಂದ ವಿನಾಯಿತಿ ನೀಡಿದ್ದು, ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರಿಗೆ ನ್ಯಾಯಾಲಯದ ಆದೇಶವನ್ನು ತುರ್ತಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲು ಸೂಚಿಸುವಂತೆ ಮುಖ್ಯಮಂತ್ರಿಗಳಾದ  ಬಿ. ಎಸ್ ಯಡಿಯೂರಪ್ಪ ಅವರಿಗೆ ಶಾಸಕ ಹರೀಶ್ ಪೂಂಜ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮಿತ್ರರಾದ ಡಾ| ಭರತ್ ಶೆಟ್ಟಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.