ಕಟ್ಟಡ ಕಾರ್ಮಿಕರಿಗೆ  ಆಹಾರ ಕಿಟ್ ಹಸ್ತಾಂತರ ಕಾರ್ಯಕ್ರಮದಲ್ಲಿ ಸಹಕರಿಸಿದ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ

ಉಜಿರೆ : ಕರ್ನಾಟಕ ಸರಕಾರದ ಕಾರ್ಮಿಕ ಇಲಾಖೆ ವತಿಯಿಂದ ಲಾಕ್ ಡೌನ್ ನಿಂದ ಸಂಕಷ್ಟದಲ್ಲಿರುವ ಕಟ್ಟಡ ಮತ್ತು ಇತರೆ ಕಾರ್ಮಿಕರಿಗೆ ಅಗತ್ಯ ದಿನಸಿ ಸಾಮಾಗ್ರಿಗಳುಳ್ಳ ಆಹಾರದ ಕಿಟ್ ಹಸ್ತಾಮತರ ಕಾರ್ಯಕ್ರಮ ಜು.25 ರಂದು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಲಕ್ಷ್ಮೀ ಗ್ರೂಪ್ಸ್ ಮಾಲಕ ಮೋಹನ್ ಕುಮಾರ್ ಮತ್ತು ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ ನೇತೃತ್ವದಲಿ, ತಂಡದ ಸದಸ್ಯರು ಬೆಳ್ತಂಗಡಿ ತಾಲೂಕಿನ ಒಂದು ನಗರ ಪಂಚಾಯತ್ ಮತ್ತು 48 ಗ್ರಾಮ ಪಂಚಾಯತ್ ವ್ಯಾಪ್ತಿಯಿಂದ ಬಂದಿದ್ದ ವಾಹನಗಳಿಗೆ ೮,೦೦೦ಆಹಾರ ಸಾಮಾಗ್ರಿಗಳ ಕಿಟ್‌ಗಳಿದ್ದ ಬಾಕ್ಸ್‌ಗಳನ್ನು ತುಂಬಿಸಿ ಕಳುಹಿಸಿಕೊಡಲು ಸಹಕರಿಸಿದರು.

 

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.