ಕೊಕ್ಕಡ: ಬಯಲು ಆಲಯ ಖ್ಯಾತಿಯ ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿದಲ್ಲಿ
ಜು.27 ಸಂಕಷ್ಟ ಚತುರ್ಥಿಯ ಶುಭ ದಿನದಿಂದ ಎಲ್ಲಾ ಸೇವೆಗಳು ಪ್ರಾರಂಭವಾಗಲಿದೆ ಎಂದು ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಸರಕಾರದ ಆದೇಶದಂತೆ ಕೋವಿಡ್ ಲಾಕ್ಡೌನ್ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಸಲುವಾಗಿ ಈ ಕ್ಷೇತ್ರದಲ್ಲಿ ನಡೆಯುತ್ತಿದ್ದ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಜು.27ರಿಂದ ಎಲ್ಲಾ ಸೇವೆಗಳು ಹಾಗೂ ಪ್ರಸಾದ ವಿತರಣೆಗಳು ಕೋವಿಡ್ ನಿಯಾಮಾವಳಿಗಳನ್ನು ಪಾಲಿಸಿಕೊಂಡು ಪ್ರಾರಂಭಿಸಲಾಗುವುದು ಎಂದು ಮಂಡಳಿಯವರು ತಿಳಿಸಿದ್ದಾರೆ.