ಧರ್ಮಸ್ಥಳದ ಅರ್ಪಾಡಿ ದೇವಸ್ಥಾನದ ಬಳಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಧರ್ಮಸ್ಥಳ: ಇಲ್ಲಿಯ ಅರ್ಪಾಡಿ ದೇವಸ್ಥಾನದ ಬಳಿ ಇರುವ ಪ್ರಕಾಶ್ ಜೋಶಿ ಎಂಬವರ ಮನೆಯಲ್ಲಿ ಇದ್ದಕ್ಕಿಂದ್ದಂತೆ ಬೃಹತ್ ಗಾತ್ರದ ಹೆಬ್ಬಾವೊಂದು ಪತ್ತೆಯಾಗಿದ್ದು, ಆ ಕೂಡಲೇ ಮನೆಯವರು ಧರ್ಮಸ್ಥಳದ ಉರಗತಜ್ಞ ಸ್ನೇಕ್ ಪ್ರಕಾಶ್‌ರವರಿಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಧಾವಿಸಿದ ಸ್ನೇಕ್ ಪ್ರಕಾಶ್ ಹಾಗೂ ಪುದುವೆಟ್ಟುವಿನ ಶರತ್ ರವರ ಸೂಕ್ತ ಕಾರ್ಯಾಚರಣೆಯಿಂದ ಸುಮಾರು 12 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.