ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ: ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ,ಉಪಾಧ್ಯಕ್ಷರಾಗಿ ಭಾಸ್ಕರ ರೈ ಕಟ್ಟ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ  ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ  ಸ್ಥಾಪಿಸಲ್ಪಟ್ಟ  ದ.ಕ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ  ನೂತನ ಅಧ್ಯಕ್ಷರಾಗಿ ಶ್ರೀನಿವಾಸ ನಾಯಕ್ ಇಂದಾಜೆ, ಉಪಾಧ್ಯಕ್ಷರಾಗಿ ಮಂಗಳೂರು ಸುದ್ದಿ ಬಿಡುಗಡೆಯ ವರದಿಗಾರ ಭಾಸ್ಕರ ರೈ ಕಟ್ಟರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜು.27 ರಂದು  ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಇವರುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.