ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ವಿಶೇಷ ಪೂಜೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕೊಕ್ಕಡ: ಬಯಲು ಆಲಯವೆಂದು ಪ್ರಸಿದ್ಧಿ ಪಡೆದ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿ ಶುಭದಿನ ಜು.27 ರಂದು ಎಲ್ಲಾ ಸೇವೆಗಳು ಪ್ರಾರಂಭಗೊಂಡಿದೆ.

ಅಂಗಾರಕ ಸಂಕಷ್ಟ ಚತುರ್ಥಿಯ ಪ್ರಯುಕ್ತ ಇಂದು ಶ್ರೀ ಕ್ಷೇತ್ರದಲ್ಲಿ ಶ್ರೀ ಮಹಾಗಣಪತಿ ದೇವರಿಗೆ ಫಲ ಪುಷ್ಪಗಳಿಂದ ಅಲಂಕಾರ, ವಿಶೇಷ ಪೂಜೆ, ಅಪ್ಪ ಸೇವೆ, ಅವಲಕ್ಕಿ ಸೇವೆ ಹಾಗೂ ಶ್ರೀ ದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯಿಂದ ತಾಳ ಮದ್ದಳೆ, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ಜರುಗಿತು.

ಕೋವಿಡ್ ಮುಂಜಾಗ್ರತಾ ಕ್ರಮಗಳ ಪಾಲನೆಯೊಂದಿಗೆ ಹಲವಾರು ಭಕ್ತಾಧಿಗಳು ಶ್ರೀದೇವರ ದರ್ಶನ ಪಡೆದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.