ಚಾರ್ಮಾಡಿ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಯಾಗಿ ಪ್ರಶಾಂತ್ ಬಳಂಜ ನೇಮಕ

ಚಾರ್ಮಾಡಿ: ಚಾರ್ಮಾಡಿ ಗ್ರಾಮ ಪಂಚಾಯತದ ಅಭಿವೃದ್ಧಿ ಅಧಿಕಾರಿಯಾಗಿ ಪ್ರಶಾಂತ್ ಬಳಂಜ ರವರು ನೇಮಕಗೊಂಡಿದ್ದಾರೆ.ಇವರು ಬಂಟ್ವಾಳ ತಾಲೂಕು ಪಂಚಾಯತದಲ್ಲಿ ನರೆಗಾ ಯೋಜನೆಯ ಸಹಾಯಕ ನಿರ್ದೇಶಕರಾಗಿ, ಬಳಿಕ ಪ್ರಭಾರ ಸಹಾಯಕ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಈ ಮೊದಲು ಬೆಳ್ತಂಗಡಿ ತಾಲೂಕು ಪಂಚಾಯತದಲ್ಲಿ ಕಾರ್ಯನಿರ್ವಹಿಸಿದ್ದ ಇವರು, ಬೆಳಾಲು ಹಾಗೂ ನಾರಾವಿ ಗ್ರಾಮ ಪಂಚಾಯತದಲ್ಲಿ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ ಮಾಜಿ ಶಾಸಕ ಕೆ ವಸಂತ ಬಂಗೇರ ರವರ ಆಪ್ತ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿರುತ್ತಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.