ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆ ಸಲ್ಲಿಸಿದ ಎಂಎಲ್‌ಸಿ ಕೆ. ಹರೀಶ್ ಕುಮಾರ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿಯವರಿಗೆ ವಿಧಾನ ಪರಿಷತ್ ಶಾಸಕ ಕೆ ಹರೀಶ್ ಕುಮಾರ್ ರವರು ಅಭಿನಂದನೆ ಸಲ್ಲಿಸಿದರು.

ಆಡಳಿತಯಂತ್ರ ಹದಗೆಟ್ಟು, ಜನತೆ ಸಂಕಷ್ಟಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಂಡಿರುವ ಬೊಮ್ಮಾಯಿಯವರು, ಜನಸಾಮಾನ್ಯರು ಪಡುತ್ತಿರುವ ಕಷ್ಟಗಳನ್ನು ಅರಿತು, ಎಲ್ಲಾ ವರ್ಗಗಳ ಮುಖ್ಯಮಂತ್ರಿಯಾಗಿ ರಾಜಧರ್ಮ ಪಾಲಿಸಲಿ ಎಂದು ಆಶಿಸುವೆ ಎಂಬುವುದಾಗಿ ಟ್ವಿಟ್ ಮಾಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.