ಮಡವು ದೇವಸ್ಥಾನದ ಆಡಳಿತ ಮೊಕ್ತೇಸರಾಗಿ ಎಂ. ಮೋನಪ್ಪ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬಡಗಕಜೆಕಾರು ಗ್ರಾಮದ ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಎಂ. ಮೋನಪ್ಪ ಪೂಜಾರಿ ಕಂಡೆತ್ಯಾರು ಎರಡನೇ ಬಾರಿಗೆ ಮರು ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ದೇಶ ಸಹಕಾರಿ ಸಂಘದ ವಿಶೇಷ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.