ಬೆಳ್ತಂಗಡಿ: ಮನೆ ಮನೆ ಭೇಟಿ ಹೆಚ್.ಐ.ವಿ/ ಏಡ್ಸ್ ಜಾಗೃತಿ ಅಭಿಯಾನ-2021ಕಾರ್ಯಕ್ರಮಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದ.ಕ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಬೆಳ್ತಂಗಡಿ ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮನೆ ಮನೆ ಭೇಟಿ ಹೆಚ್.ಐ.ವಿ/ ಏಡ್ಸ್ ಜಾಗೃತಿ ಅಭಿಯಾನ-2021 ಕಾರ್ಯಕ್ರಮ ಜು.29 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ಜರುಗಿತು.

ದ.ಕ ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ| ಬದ್ರುದ್ದೀನ್ ಎಮ್.ಎನ್ ರವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ದ.ಕ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕ ಮಹೇಶ್ ಯು.ಕೆ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ಅಮ್ಮಿ, ಆಶಾ ಮೇಲ್ವಿಚಾರಕಿ ಹರಿಣಿ ಜಿ, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆಶಾಕಾರ್ಯಕರ್ತೆಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.