ನರಸಿಂಹಗಡದ ತಪ್ಪಲಿನ ‘ಕೂಡೆಲು’ ಎಂಬಲ್ಲಿ 300 ಕ್ಕೂ ಮಿಕ್ಕಿ ಯುವಕರಿಂದ “ವೃಕ್ಷಯಜ್ಞ”

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ ಬದುಕು ಕಟ್ಟೋಣ ಬನ್ನಿ ತಂಡ ಮತ್ತು ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಕರ್ನಾಟಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಲಾಯಿಲ ಇದರ ಸಹಯೋಗದೊಂದಿಗೆ ಇದೆ ಬರುವ ಆಗಸ್ಟ್ 1 ರಂದು ನರಸಿಂಹಗಡದ ತಪ್ಪಲಿನ ‘ಕೂಡೆಲು’ ಎಂಬಲ್ಲಿ 300 ಕ್ಕೂ ಮಿಕ್ಕಿ ಯುವಕರಿಂದ “ವೃಕ್ಷಯಜ್ಞ ” ಹಣ್ಣಿನ ಗಿಡ ನೆಡುವ ಬೃಹತ್ ಕಾರ್ಯಕ್ರಮ ನಡೆಯಲಿದ್ದು.
ಅಗಸ್ಟ್ 1 ರಂದು ಬೆಳಗ್ಗೆ ಸರಿಯಾಗಿ 9 ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ.ಡಿ.ವಿರೇಂದ್ರ ಹೆಗ್ಗಡೆಯವರು ಈ ಕಾರ್ಯಕ್ರಮಕ್ಕೆ ಚಾಲನೆ ಕೊಡಲಿದ್ದಾರೆ. ಇದರಲ್ಲಿ ಮಾನ್ಯ ಶಾಸಕರಾದ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ , ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಮತ್ತಿತರು ಭಾಗವಹಿಸಲಿದ್ದಾರೆ.

ಅಧಿಕೃತವಾಗಿ ಈ ಕಾರ್ಯಕ್ರಮಕ್ಕೆ ಇಂದು ಪರಮ ಪೂಜ್ಯರನ್ನು ಭೇಟಿಯಾಗಿ ಆಹ್ವಾನಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.