ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಆಕಾಶ್ ನಿಧನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪೂರೈಸಿರುವ ಆಕಾಶ್(21.ವ) ರವರು  ಅಸೌಖ್ಯದಿಂದ ಜು.30 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ 3 ತಿಂಗಳ ಹಿಂದೆ ಆಕಾಶ್ ರವರಿಗೆ ಕೊರೊನಾ ಸೋಂಕು ಧೃಢಪಟ್ಟಿತ್ತು, ಬಳಿಕ ನ್ಯೂಮೋನಿಯ ಜ್ವರದಿಂದ ಬಳಲುತ್ತಿದ್ದ ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.

ಪ್ರತಿಭಾನ್ವಿತ ವಿದ್ಯಾರ್ಥಿಯಾಗಿರುವ ಆಕಾಶ್ ರವರು, ಉಜಿರೆ ಜೂನಿಯರ್ ಜೇಸಿಯ ಸಕ್ರಿಯ ಕಾರ್ಯಕರ್ತರಾಗಿದ್ದರು.

ಇವರು ಮೂಲತಃ ಕುಂದಾಪುರ ನಿವಾಸಿಯಾಗಿದ್ದು, ಇವರ ತಂದೆ ಒಂದೂವರೆ ತಿಂಗಳ ಹಿಂದೆಯಷ್ಟೇ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಮೃತರು ತಾಯಿ, ಸಹೋದರ, ಹಾಗೂ ಬಂಧವರ್ಗದವರನ್ನು ಅಗಲಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.