ಕಡಿರುದ್ಯಾವರ ಗ್ರಾ.ಪಂ. ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣಾ ಕಾರ್ಯಕ್ರಮ ಜು.29 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ಮಠ ಅಧ್ಯಕ್ಷತೆ ವಹಿಸಿದ್ದರು. ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಪೂರಕ ಮಾಹಿತಿ ನೀಡಿದ್ದರು. ಉಪಾಧ್ಯಕ್ಷೆ ಬೇಬಿ, ಗ್ರಾ.ಪಂ. ಸದಸ್ಯರು, ಫಲಾನುಭವಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.