ಮಲವಂತಿಗೆ ವಿಶೇಷ ಗ್ರಾಮ ಸಭೆ: ಕಾರ್ಮಿಕರಿಗೆ ಕಿಟ್ ವಿತರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಲವಂತಿಗೆ: ಮಲವಂತಿಗೆ ಗ್ರಾಮ ಪಂಚಾಯತಿನ ನಾಗರಿಕ ಸನ್ನದು ತಯಾರಿಸುವ ಬಗ್ಗೆ ವಿಶೇಷ ಗ್ರಾಮ ಸಭೆಯು ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕಿಟ್ ವಿತರಣಾ ಕಾರ್ಯಕ್ರಮ ಜು.29 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು.

ಗ್ರಾ.ಪಂ. ಉಪಾಧ್ಯಕ್ಷ ದಿನೇಶ್ ಗೌಡ ಅಧ್ಯಕ್ಷತೆ ವಹಿಸಿದರು.

ವಿಶೇಷ ಅತಿಥಿಯಾಗಿ ಭಾರತೀಯ ಮದ್ದೂರ್ ಸಂಘದ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಭಾಗವಹಿಸಿ ವಿಶೇಷವಾಗಿ ಕಾರ್ಮಿಕರ ಕಲ್ಯಾಣದ ಬಗ್ಗೆ ಸಂಘದ ವತಿಯಿಂದ ದೊರೆಯುವ ಸವಲತ್ತುಗಳನ್ನು ವಿವರಿಸಿದರು.

ನೊಡೆಲ್ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಚಂದ್ರ ಬಬ್ಬುಕಟ್ಟೆ ಪೂರಕ ಮಾಹಿತಿ ನೀಡಿದರು. ಅಭಿವೃದ್ಧಿ ಅಧಿಕಾರಿ ರಶ್ಮಿ, ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.