ಕನ್ಯಾಡಿ ಶಾಲಾ ವಠಾರದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ಕನ್ಯಾಡಿ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡ/ಕನ್ಯಾಡಿ ಶೌರ್ಯವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರು ಹಾಗೂ ಶಾಲಾ ಮಕ್ಕಳ ಪೋಷಕರಿಂದ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ನಡೆಯಿತು.
ಶಾಲೆಯ ಕೊಠಡಿಗಳನ್ನು ಸ್ವಚ್ಛಗೊಳಿಸಿ, ಶಾಲಾ ವಠಾರದ ಸುತ್ತಮುತ್ತಲಿರುವ ಗಿಡಗಂಟಿಗಳನ್ನು, ಪೊದೆಗಳನ್ನು ಕಳೆ ಕೀಳುವ ಯಂತ್ರದ ಮೂಲಕ ತೆರವುಗೊಳಿಸಿ ಸ್ವಚ್ಛಗೊಳಿಸಲಾಯಿತು.
ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ನೋಣಯ್ಯ ಗೌಡ, ನಡ /ಕನ್ಯಾಡಿ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಮಂಜುನಾಥ್, ಮೋಹನ್, ಸುರೇಶ್, ಶಿವಪ್ಪ, ನಿತಿನ್, ಜೀವನ್ ಡಿಸೋಜ, ಉಮೇಶ್, ಪುಷ್ಪಲತಾ, ಲೀಲಾ, ಸುಲೋಚನಾ, ಭರತ್, ಶಾಲಾ ಮುಖ್ಯ ಶಿಕ್ಷಕ ರಮೇಶ್ ಪೈಲಾರ್, ಶಿಕ್ಷಕರಾದ ವಿಕಾಸ್, ಮಕ್ಕಳ ಪೋಷಕರು ಸ್ವಚ್ಛತಾ ಕಾರ್ಯದಲ್ಲಿ ಸಹಕರಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.