ನಾಳ ದೇವಸ್ಥಾನಕ್ಕೆ ಕೊಪ್ಪಳ ಶಾಸಕ ಹಾಗೂ ಭಜರಂಗದಳ ಪ್ರಮುಖ್ ಸಂತೋಷ್ ಕೆಲೋಜಿ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ನ್ಯಾಯತರ್ಪು: ಇಲ್ಲಿಯ ನಾಳ ಶ್ರೀ ದುರ್ಗಾಪರಮೇಶ್ವರೀ ಕ್ಷೇತ್ರಕ್ಕೆ ಮುನವಳ್ಳಿ ಶಾಸಕ ಪರಣ್ಣ ಮುನವಳ್ಳಿ ಹಾಗೂ ಕೊಪ್ಪಳ ಜಿಲ್ಲಾ ಭಜರಂಗದಳ ಪ್ರಮುಖ್ ಸಂತೋಷ್ ಕೆಲೋಜಿ ಜು.30 ರಂದು ಭೇಟಿ ನೀಡಿ ಶ್ರೀದೇವಿಯ ಆಶೀರ್ವಾದ ಪಡೆದರು.

ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ಹಾಗೂ ಸದಸ್ಯ ಜನಾರ್ಧನ ಪೂಜಾರಿಯವರು ದೇವಸ್ಥಾನದ ಪರವಾಗಿ ಶಾಲು ಹೊದಿಸಿ ಗೌರವಿಸಿದರು. ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ರಣ್ಣರವರು ಫಲ ಪುಷ್ಪ ನೀಡಿ ಹಾರೈಸಿದರು. ಈ ಸಂದರ್ಭದಲ್ಲಿ ಉದ್ಯಮಿ ಹೇಮಂತ ಕುಮಾರ್ ಮೈಸೂರು, ವ್ಯವಸ್ಥಾಪಕ ಗಿರೀಶ್ ಶೆಟ್ಟಿ, ಸಿಬ್ಬಂದಿಗಳು ಮತ್ತು ಭಕ್ತಭಿಮಾನಿಗಳು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.