ಎಸ್ಸೆಸ್ಸೆಲ್ಸಿ ಫಲಿತಾಂಶ: ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಹರ್ಷಿತಾ ತಾಲೂಕಿನಲ್ಲಿ ಪ್ರಥಮ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕಳೆಂಜ: 2020-21ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಹರ್ಷಿತಾ ರವರು 621ಅಂಕಗಳನ್ನು ಗಳಿಸಿದ್ದು, ಕನ್ನಡ ಮಾಧ್ಯಮ ಶಾಲಾ ವಿದ್ಯಾರ್ಥಿಗಳಲ್ಲಿ ತಾಲೂಕಿನಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ನಿಡ್ಲೆ ಗ್ರಾಮದ ನೂಜಿಲ ನಿವಾಸಿ ಎನ್ ಸತೀಶ್ ಮತ್ತು ಗೀತಾ ದಂಪತಿ ಪುತ್ರಿಯಾಗಿದ್ದಾರೆ.

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಎಸ್ ವಿರೂಪಾಕ್ಷಪ್ಪ ರವರು ಆ.10 ರಂದು ಕಾಯರ್ತಡ್ಕ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿನಿ ಹರ್ಷಿತಾರವರನ್ನು ಹೂಗುಚ್ಛ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯ ಅಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳು, ತಾಲೂಕು ಇಸಿಒ, ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.