ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಕೆ.ಎಮ್. ಅಬ್ದುಲ್ ಕರೀಮ್ ಗೇರುಕಟ್ಟೆ ಆಯ್ಕೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಗೇರುಕಟ್ಟೆ: ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿಯಾಗಿ ಕಳಿಯ ಗ್ರಾ.ಪಂ ಸದಸ್ಯ ಕೆ.ಎಮ್.ಅಬ್ದುಲ್ ಕರೀಮ್ ಗೇರುಕಟ್ಟೆ  ಆಯ್ಕೆಯಾಗಿದ್ದಾರೆ.

ಮಾಜಿ ಶಾಸಕ ಕೆ.ವಸಂತ ಬಂಗೇರ,  ಎಂ.ಎಲ್.ಸಿ ಕೆ. ಹರೀಶ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಹಾಗೂ ಕೆ.ಸಲೀಮ್ ಗುರುವಾಯನಕೆರೆ ಯವರ ಶಿಫಾರಸ್ಸಿನ ಮೇರೆಗೆ ಇವರನ್ನು ಆಯ್ಕೆಗೊಳಿಸಲಾಗಿದ್ದು, ಸೆ.3 ರಂದು  ದ.ಕ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೆ.ಪಿ.ಸಿ.ಸಿ. ರಾಜ್ಯ ಸಮಿತಿಯ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸಯೀದ್ ಅಹ್ಮದ್ ಮತ್ತು ದ ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೆ.ಕೆ. ಸಾಹುಲ್ ಹಮೀದ್ ರವರು ಆದೇಶ ಪತ್ರ ನೀಡಿದರು.

ಕೆ.ಎಮ್.ಅಬ್ದುಲ್ ಕರೀಮ್ ರವರು ದ.ಕ ಜಿಲ್ಲಾ ವಕ್ಷ್ ಸಲಹಾ ಸಮಿತಿಯ ಸದಸ್ಯರಾಗಿ, ಪರಪ್ಪು ಮಸೀದಿಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ವಿವಿದ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.