ಪುಂಜಾಲಕಟ್ಟೆ ಕಾಲೇಜಿನಲ್ಲಿ ರಾಷ್ಟೀಯ ಹೊಸ ಶಿಕ್ಷಣ ನೀತಿ ವಿಶೇಷ ಕಾರ್ಯಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  “ರಾಷ್ಟೀಯ ಹೊಸ ಶಿಕ್ಷಣ ನೀತಿ-2020” ವಿಶೇಷ ಕಾರ್ಯಾಗಾರ ಆನ್ಲೈನ್ ಹಾಗೂ ಆಫ್ ಲೈನ್ ಮಾಧ್ಯಮದಲ್ಲಿ ನಡೆಯಿತು.

ಕಾಲೇಜಿನ ಸಹಾಯಕ ಪ್ರಾಧ್ಯಾಪಕ  ಡಾ|ವಿಶಾಲ್ ಪಿಂಟೋ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಎನ್.ಈ.ಪಿ ಯ ಸಂರಚನೆ, ವೈಶಿಷ್ಟ್ಯತೆ ಹಾಗೂ ಅನುಷ್ಠಾನ, ಪಠ್ಯಕ್ರಮ, ಮೌಲ್ಯಮಾಪನ, ಚಟುವಟಿಕೆ ಮತ್ತು ವಿದ್ಯಾರ್ಥಿಗಳ ಭಾಗವಹಿಸುವಿಕೆ ಕುರಿತು ಮಾತನಾಡಿದರು.

ಕಾಲೇಜು ಪ್ರಾಂಶುಪಾಲ ಪ್ರೊ. ಗಣಪತಿ ಭಟ್ ಕುಳಮರ್ವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಐಕ್ಯೂಎಸಿ ಸಂಯೋಜಕ ಪ್ರೊ. ರವಿಶಂಕರ್. ಬಿ, ಡಾ. ಲೋಕೇಶ್ , 21 ಉಪನ್ಯಾಸಕರು ಹಾಗೂ 98 ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪ್ರೊ| ದೀಕ್ಷಿತಾ ವರ್ಕಾಡಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.