ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ತೆನೆಹಬ್ಬ ಆಚರಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಮಚ್ಚಿನ: ಇಲ್ಲಿಯ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆಯ ಪ್ರಯುಕ್ತ ಶ್ರೀ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ನಡೆಯಿತು.

ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಹರ್ಷ ಸಂಪಿಗೆತ್ತಾಯರವರ ಉಪಸ್ಥಿತಿಯಲ್ಲಿ, ದೇವಸ್ಥಾನದ ಅರ್ಚಕರಾದ ಲಕ್ಷ್ಮೀಶ ಭಟ್, ನರಸಿಂಹ ಭಟ್ ಹಾಗೂ ಸುನಿಲ್ ಭಟ್ ರವರು ತೆನೆಪೂಜೆಯನ್ನು ನೆರವೇರಿಸಿದರು. ಪೂಜೆಯ ಬಳಿಕ ನೆರೆದಿರುವಂತಹ ಊರ ಭಕ್ತಾಧಿಗಳಿಗೆ ತೆನೆಗಳನ್ನು ವಿತರಿಸಲಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.