ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ನಿವೃತ್ತ ಶಿಕ್ಷಕರು ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಪ್ರಸಿದ್ಧ ಚಿನ್ನಾಭರಣಗಳ ಮಳಿಗೆ ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ 2020-21 ನೇ ಸಾಲಿನ ನಿವೃತ್ತ ಶಿಕ್ಷಕರು ಹಾಗೂ  2020-21 ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೇಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಉನ್ನತ ಸಾಧನೆಗೈದ ಬೆಳ್ತಂಗಡಿ ತಾಲೂಕಿನ ವಿದ್ಯಾರ್ಥಿಗಳನ್ನು ಸೆ.13 ರಂದು ಶಾಖೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಸುದ್ದಿ ಬಿಡುಗಡೆ ವ್ಯವಸ್ಥಾಪಕ ಮಂಜುನಾಥ ರೈ , ಬೆಳ್ತಂಗಡಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶ್ರೀಮತಿ ತಾರಾಕೇಸರಿ, ಶಿಕ್ಷಣ ಸಂಯೋಜಕ  ಸುಭಾಷ್ ಜಾಧವ್ , ಬೆಳ್ತಂಗಡಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಭುವನೇಶ್  ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.