ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ ಹಸ್ತಾಂತರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಕುವೆಟ್ಟು: ಲಾಕ್ಡೌನ್ ನಿಂದ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿರುವ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಡ ಕಾರ್ಮಿಕರಿಗೆ ಆಹಾರದ ಕಿಟ್ ವಿತರಣಾ ಕಾರ್ಯಕ್ರಮ  ಸೆ.14 ರಂದು ಗ್ರಾ.ಪಂ ಸಭಾಂಗಣದಲ್ಲಿ  ಜರುಗಿತು.
ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್ ರವರು ಕಟ್ಟಡ ಕಾರ್ಮಿಕರಿಗೆ ಅಗತ್ಯ ದಿನಸಿ ಸಾಮಾಗ್ರಿಗಳುಳ್ಳ ಆಹಾರದ ಕಿಟ್ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ ಶೈಲೇಶ್ ಕುಮಾರ್, ಕೆಪಿಸಿಸಿ ಕಾರ್ಮಿಕ ಘಟಕ ರಾಜ್ಯ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು, ಗ್ರಾ.ಪಂ.ಅಧ್ಯಕ್ಷೆ ಆಶಾಲತಾ, ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಗೋಪಿನಾಥ ನಾಯಕ್, ಗ್ರಾ.ಪಂ. ಸದಸ್ಯರು, ಪಂಚಾಯತ್ ಕಾರ್ಯದರ್ಶಿ ಸೇವಂತಿ, ಗ್ರಾ.ಪಂ ಸಿಬ್ಬಂದಿವರ್ಗದವರು ಉಪಸ್ಥಿತರಿದ್ದು, ಸಹಕರಿಸಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ  ಸ್ವಾಗತಿಸಿ , ಸಿಬ್ಬಂದಿ ಆನಂದ ಕೋಟ್ಯಾನ್  ಕಾರ್ಯಕ್ರಮ ನಿರೂಪಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.