ಲಾಯಿಲ: ರೂ.40ಲಕ್ಷ ಅನುದಾನದಲ್ಲಿ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ಕನ್ನಾಜೆ – ಕೈಪ್ಲೋಡಿ  ಎಂಬಲ್ಲಿ 2020-21 ನೇ ಸಾಲಿನ ಜಲಜೀವನ್ ಮಿಷನ್ ಯೋಜನೆಯಡಿ  ರೂ.40 ಲಕ್ಷ  ವೆಚ್ಚದಲ್ಲಿ 1 ಲಕ್ಷ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ನಿರ್ಮಾಣ ಕಾಮಗಾರಿಗೆ  ಶಿಲಾನ್ಯಾಸ ಕಾರ್ಯಕ್ರಮ ಸೆ.14 ರಂದು ಜರುಗಿತು.

ಸ್ಥಳೀಯರಾದ ವಾಸು ಸಫಲ್ಯ ಹಾಗೂ  ಗ್ರಾ.ಪಂ ಮಾಜಿ ಅಧ್ಯಕ್ಷ  ರುಕ್ಮಯ ಕನ್ನಾಜೆ ಇವರುಗಳು ತೆಂಗಿನಕಾಯಿ ಒಡೆಯುವ ಮೂಲಕ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಲಾಯಿಲ ಗ್ರಾಮ ಪಂಚಾಯತ್ ಅಧ್ಯಕ್ಷೆ  ಆಶಾ ಸಲ್ಡಾನ, ಉಪಾಧ್ಯಕ್ಷ ಗಣೇಶ್ ಆರ್, ಪಂಚಾಯತ್ ಸದಸ್ಯರಾದ ಚಿದಾನಂದ ಶೆಟ್ಟಿ,  ರಜನಿ ಚಂದ್ರಪಾಲ್, ನೀರು ಮತ್ತು ನೈರ್ಮಲ್ಯ ಸಮಿತಿ  ಅಧ್ಯಕ್ಷ  ಪ್ರಸಾದ್ ಶೆಟ್ಟಿ, ಉಪಾಧ್ಯಕ್ಷ  ಲಕ್ಷಣ್, ಕಾರ್ಯದರ್ಶಿ ಪುಟ್ಟಸ್ವಾಮಿ, ಬೂತ್ ಸಮಿತಿ ಅಧ್ಯಕ್ಷ ಗಣೇಶ್ ಕನ್ನಾಜೆ, ಮೊಗ್ರೋಡಿ  ಕನ್ ಸ್ಟ್ರಕ್ಷನ್ ಮ್ಯಾನೇಜರ್ ಉದಯ್ ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.