ಅಖಿಲ ಕರ್ನಾಟಕ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ತಾಲೂಕು ಘಟಕದ ಮಹಾಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಅಖಿಲ ಕರ್ನಾಟಕ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕು ಘಟಕದ ಪ್ರಥಮ ವಾರ್ಷಿಕ  ಮಹಾಸಭೆ ಮತ್ತು ಕುಟುಂಬ ಮಿಲನ ಕಾರ್ಯಕ್ರಮ ಸೆ.15 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಜರುಗಿತು.

ತಾಲೂಕು ಘಟಕದ ಅಧ್ಯಕ್ಷ ವೇ| ಮೂ| ರವಿಕುಮಾರ್ ಭಟ್ ಪಜಿರಡ್ಕ ಕಾರ್ಯಕ್ರಮದ ಅದ್ಯಕ್ಷತೆ ವಹಿಸಿದ್ದರು.

ಅಖಿಲ ಕರ್ನಾಟಕ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ಕರ್ನಾಟಕ ರಾಜ್ಯ  ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಾರ್ಯಾಧ್ಯಕ್ಷ  ವೇದ ಬ್ರಹ್ಮ ಡಾ| ರಾಘವೇಂದ್ರ ಭಟ್,   ಕರ್ನಾಟಕ ರಾಜ್ಯ  ಬ್ರಾಹ್ಮಣ ಅಭಿವೃದ್ಧಿ  ಮಂಡಳಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವೇ| ಬ್ರ| ಭಾನು ಪ್ರಕಾಶ ಶರ್ಮ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ವೇ| ಮೂ| ಕಶೆಕೋಡಿ ಸೂರ್ಯನಾರಾಯಣ ಭಟ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಮತ್ತು ತಾಲೂಕು ಪ್ರಭಾರಿ ವೇ| ಮೂ|

ಪೊಳಲಿ ಗಿರಿಪ್ರಕಾಶ ತಂತ್ರಿ, ಅಖಿಲ ಕರ್ನಾಟಕ ತ್ರಿಮತಸ್ಥ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತ ಪರಿಷತ್ ಜಿಲ್ಲಾಧ್ಯಕ್ಷ ವೇ| ಬ್ರ| ಕೃಷ್ಣ ರಾಜ ಭಟ್ ಬಂಟ್ವಾಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೇ| ಮೂ| ರಾಘವೇಂದ್ರ ಹೊಳ್ಳ, ಮಂಜುನಾಥ ಶಾಸ್ತ್ರಿ, ಗೋಪಾಲಕೃಷ್ಣ ಶರ್ಮ ಕೊಯ್ಯೂರು, ತಾಲೂಕು ಸಮಿತಿ ಸಂಚಾಲಕ ಹಾಗೂ ಜಿಲ್ಲಾ ತರಬೇತುದಾರ ಶಿವಕುಮಾರ್ ಬಾರಿತ್ತಾಯ, ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್ ಐತಾಳ್, ಸಮಿತಿಯ ಪದಾಧಿಕಾರಿಗಳು, ವಲಯ ನಿರ್ದೇಶಕರುಗಳು, ಸನ್ಮಾನಿಸಲ್ಪಟ್ಟ 18 ಹಿರಿಯ ವಿದ್ವಾಂಸರು ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.