ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳಿಗೆ ಅಧ್ಯಕ್ಷರುಗಳ ನೇಮಕ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಗರದ ಮಾಜಿ ಸೈನಿಕರ ಘಟಕದ ಅಧ್ಯಕ್ಷರಾಗಿ ಬೆಳ್ತಂಗಡಿ ಸಂಜಯ ನಗರದ ನಿವೃತ್ತ ಸೇನಾನಿ ಮಹಮ್ಮದ್ ರಫೀ, ಟೀಚರ್‍ಸ್ ಮತ್ತು ಗ್ರಾಜ್ಯುವೇಟ್ ಘಟಕದ ಅಧ್ಯಕ್ಷರಾಗಿ ಹೊಸಂಗಡಿ ಗ್ರಾಮದ ಇಸ್ಮಾಯಿಲ್ ಕೆ ಪೆರಿಂಜೆ ಹಾಗೂ ಮಾಧ್ಯಮ ವಕ್ತಾರರಾಗಿ ನ್ಯಾಯವಾದಿ ಮನೋಹರ್ ಕುಮಾರ್ ಇಳಂತಿಲ ನೇಮಕಗೊಂಡಿದ್ದಾರೆ.

ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಕೆ. ಗಂಗಾಧರ ಗೌಡ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಕೆ. ಶೈಲೇಶ್ ಕುಮಾರ್ ಕುರ್ತೋಡಿ ಇವರುಗಳ ಶಿಫಾರಸ್ಸಿನ ಮೇರೆಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್‌ರವರು ಈ ನೇಮಕವನ್ನು ಮಾಡಿ ಆದೇಶ ನೀಡಿದ್ದಾರೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.