ಉಜಿರೆಯಲ್ಲಿ ಎರಡು ಕಾರು ಮುಖಾಮುಖಿ ಡಿಕ್ಕಿ-ನಾಲ್ವರಿಗೆ ಗಾಯ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಉಜಿರೆಯ ಸಿದ್ಧವನ ಬಳಿ ಎರಡು ಕಾರು ಮುಖಾಮುಖಿ ಡಿಕ್ಕಿಯಾಗಿ, ನಾಲ್ವರು ಗಾಯಗೊಂಡಿರುವ ಘಟನೆ ಇಂದು(ಸೆ.16) ರಂದು ನಡೆದಿದೆ.

ಸಂಜೆ 7.15ರ ಸುಮಾರಿಗೆ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಶಿವಮೊಗ್ಗ ರಿಪ್ಪನ್ ಪೇಟೆಯವರು ಎನ್ನಲಾದ ಸುಧೀರ್ ಎಂಬವರ ಕಾರು ಮತ್ತು ಉಜಿರೆಯಿಂದ ಪ್ರಯಾಣಿಸುತ್ತಿದ್ದ ಮೂವರು ಯುವಕರು ಹೊಂದಿದ್ದ ಕಾರು ಡಿಕ್ಕಿಯಾಗಿದೆ.
ಇಂಡಿಕಾ ಕಾರಿನಲ್ಲಿದ್ದ ಮೂವರಲ್ಲಿ ಓರ್ವನಿಗೆ ಗಂಭೀರ ಗಾಯವಾಗಿದೆ ಎನ್ನಲಾಗಿದೆ. ಮತ್ತೊಂದು ಕಾರಿನಲ್ಲಿದ್ದ ಸುಧೀರ್ ಮತ್ತು ಮನೆಯವರಿಗೂ ಸಣ್ಣ ಪುಟ್ಟ ಗಾಯಗಳಾಗಿದ್ದು, ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಬಂದು ತಪಾಸಣೆ ಮಾಡುತ್ತಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.