ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಕಾರೊಂದು ಚಾರ್ಮಾಡಿ ಘಾಟ್ ನ 8 ನೇ ತಿರುವಿನಲ್ಲಿ ಕಂದಕ ಉರುಳಿ ಬಿದ್ದ  ಘಟನೆ ಸೆ.16 ರಂದು ಸಂಜೆ ನಡೆದಿದೆ.

ಬಣಕಲ್ ನಿವಾಸಿ ಜಗದೀಶ್ ಎಂಬವರು ತಮ್ಮ ಮಾರುತಿ ಕಾರಿನಲ್ಲಿ ಮೂಡಿಗೆರೆಯಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಸಂದರ್ಭ  ಚಾರ್ಮಾಡಿ ಘಾಟ್ ನ 8 ನೇ ತಿರುವು ಬಳಿ  ನಿಯಂತ್ರಣ ತಪ್ಪಿ ಕಾರು ಕಂದಕಕ್ಕೆ ಉರುಳಿದೆ. ಘಟನೆಯಿಂದ ಕಾರಿನಲ್ಲಿದ್ದ ಸಹ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ವಶಾತ್ ಪ್ರಾಣಾಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಘಟನೆ ನಡೆದು ಸುಮಾರು ಒಂದು ಗಂಟೆಯ ಕಾಲ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಂಡಿತ್ತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.